*ಈರುಳ್ಳಿ ಬೆಲೆ ಇಳಿಸಿ ಗ್ರಾಹಕರ ಕಣ್ಣೀರೊರೆಸಿದ ಕೇಂದ್ರ*

ಪ್ರಗತಿವಾಹಿನಿ ಸುದ್ದಿ: ದೇಶದ  ಮಾರುಕಟ್ಟೆಯಲ್ಲಿ ಕಣ್ಣೀರು ತರಿಸುವಂತಿರುವ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ತರ ಹೆಜ್ಜೆ ಇಟ್ಟಿದ್ದು, ಗ್ರಾಹಕರ ಕೈಗೆಟುಕುವಂತೆ ಕೇವಲ 35 ರೂ. ಕೆಜಿ ದರದಲ್ಲಿ ವಿತರಣೆ ಆರಂಭಿಸಿದೆ. ನವದೆಹಲಿಯಲ್ಲಿ ಇಂದು ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಅವರು 35 ರೂ. ಕೆಜಿ ಬೆಲೆಯಲ್ಲಿ ಮಾರಾಟ ಮಾಡುವ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿದ್ದಾರೆ.Home add -Advt ಈ ವೇಳೆ ಮಾತನಾಡಿದ ಸಚಿವ ಪ್ರಲ್ಹಾದ ಜೋಶಿ, ದೇಶದಲ್ಲಿ ಆಹಾರ ಹಣದುಬ್ಬರವನ್ನು … Continue reading *ಈರುಳ್ಳಿ ಬೆಲೆ ಇಳಿಸಿ ಗ್ರಾಹಕರ ಕಣ್ಣೀರೊರೆಸಿದ ಕೇಂದ್ರ*