*ಆನ್ ಲೈನ್ ಬೆಟ್ಟಿಂಗ್: ಒಂದೇ ಕುಟುಂಬದ ಮೂವರು ಆತ್ಮಹತ್ಯೆ*

ಮೈದಾನದಲ್ಲಿ ಇಬ್ಬರ ಶವಪತ್ತೆಗೆ ಬಿಗ್ ಟ್ವಿಸ್ಟ್ ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಮೂಲಕ ಐಪಿಎಲ್ ಬೆಟ್ಟಿಂಗ್ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರ ಮೈದಾನದಲ್ಲಿ ಇಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಐಪಿಎಲ್, ಆನ್ ಲೈನ್ ಬೆಟ್ಟಿಂಗ್ ಗೆ ಅಣ್ಣ, ತಮ್ಮ, ತಮ್ಮನ ಪತ್ನಿ ಮೂವರು ಬಲಿಯಾಗಿದ್ದಾರೆ. ನಿನ್ನೆ ಮೈಸೂರಿನ ಹಂಚ್ಯಾ ಗ್ರಾಮದ ಆಂಟನಿ ಎಂಬುವವರು … Continue reading *ಆನ್ ಲೈನ್ ಬೆಟ್ಟಿಂಗ್: ಒಂದೇ ಕುಟುಂಬದ ಮೂವರು ಆತ್ಮಹತ್ಯೆ*