*ಆನ್ ಲೈನ್ ಬೆಟ್ಟಿಂಗ್ ಆಡಿ ಸಾಲದ ಸುಳಿಗೆ ಸಿಲುಕಿದ ಕಾಲೇಜು ವಿದ್ಯಾರ್ಥಿ: ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿಯೊಬ್ಬ ಆನ್ ಲೈನ್ ಬೆಟ್ಟಿಂಗ್ ಚಟಕ್ಕೆ ಬಿದ್ದು, ಜೀವನವನ್ನೇ ಅಂತ್ಯಗೊಳಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚೌಡಯ್ಯನಗರದಲ್ಲಿ ಈ ದುರಂತ ಸಂಭವಿಸಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಆಲ್ ಲೈನ್ ಬೆಟ್ಟಿಂಗ್ ಆಡುತ್ತಿದ್ದ. ಹಲವು ಬಾರಿ ಹಣ ಕಳೆದುಕೊಂಡಿದ್ದರೂ ಬುದ್ಧಿ ಕಲಿತಿರಲಿಲ್ಲ. ಎರಡು ಬಾರಿ ತಂದೆಯೇ ಸಾಲ ತೀರಿಸಿದ್ದರು. ಮತ್ತೆ ಆನ್ ಲೈನ್ ಬೆಟ್ಟಿಂಗ್ ಆಡಬೇಡ ಎಂದು ಮಗನಿಗೆ ತಂದೆ ಬೈದು ಬುದ್ಧಿ ಹೇಳಿದ್ದರು. ತಂದೆ … Continue reading *ಆನ್ ಲೈನ್ ಬೆಟ್ಟಿಂಗ್ ಆಡಿ ಸಾಲದ ಸುಳಿಗೆ ಸಿಲುಕಿದ ಕಾಲೇಜು ವಿದ್ಯಾರ್ಥಿ: ಆತ್ಮಹತ್ಯೆ*