*ಆನ್ ಲೈನ್ ವಂಚನೆ: 19.50 ಲಕ್ಷ ರೂ ಕಳೆದುಕೊಂಡ ಬೆಳಗಾವಿ ವ್ಯಕ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಆನ್ ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ, ದುಪ್ಪಟ್ಟು ಲಾಭ ಸಿಗಲಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ಬರೊಬ್ಬರೊ 19.50 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ನಗರ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ತಾಲೂಕಿನ‌ ಮುತಗಾ ಗ್ರಾಮದ ಭೂಷಣ ಪಾಟೀಲ ವಂಚನೆಗೊಳಗಾದವರು‌.‌ ಭೂಷಣ ಅವರು  ಮೊಬೈಲ್ ಸಂಖ್ಯೆಯನ್ನು  ಡಿ85 ಅಷ್ಟಾ ಟ್ರೇಡ್ ಮಾರ್ಕೆಟ್ ಥಿಂಕಿಂಗ್ ಅಲಾಯನ್ಸ್ ” ಎಂಬ ವಾಟ್ಸ್‌ಆಪ್ ಗ್ರೂಪ್‌ಗೆ ಸೇರಿಸಿದ್ದರು. ಆ ಗ್ರೂಪ್‌ನಲ್ಲಿ ಷೇರು … Continue reading *ಆನ್ ಲೈನ್ ವಂಚನೆ: 19.50 ಲಕ್ಷ ರೂ ಕಳೆದುಕೊಂಡ ಬೆಳಗಾವಿ ವ್ಯಕ್ತಿ*