*ಮೊಬೈಲ್ ಗೆ ಬರುವ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ*
ಆನ್ ಲೈನ್ ಸಂದೇಶ ನೋಡಿ ಲಕ್ಷ ಲಕ್ಷ ಹಣ ಕಳೆದುಕೊಂಡ ಪ್ರಾಧ್ಯಾಪಕ ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಗ್ರಾಹಕರು ಎಷ್ಟೇ ಎಚ್ಚರವಹಿಸಿದರೂ ಕಡಿಮೆ. ಅಪರಿಚಿತ ಸಂಖ್ಯೆಯಿಂದ ಬರುವ ಎಸ್ ಎಂ ಎಸ್, ಲಿಂಕ್ ಗಳನ್ನು ಕ್ಲಿಕ್ ಮಾಡುತ್ತಿದ್ದಂತೆಯೇ ಅಕೌಂಟ್ ನಿಂದ ಹಣ ಡ್ರಾ ಆಗಿ ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ದಿನದಿಂದ ದಿನಕ್ಕೆ ಬೆಳಕಿಗೆ ಬರುತ್ತಿದೆ. ಇಲ್ಲೋರ್ವ ಪ್ರಾಧ್ಯಾಪಕರು ಹೆಚ್ ಡಿ ಎಫ್ ಸಿ ಬ್ಯಾಂಕ್ ಹೆಸರಲ್ಲಿ ಬಂದ ಲಿಂಕ್ ಕ್ಲಿಕ್ … Continue reading *ಮೊಬೈಲ್ ಗೆ ಬರುವ ಅಪರಿಚಿತ ಲಿಂಕ್ ಕ್ಲಿಕ್ ಮಾಡುವ ಮುನ್ನ ಇರಲಿ ಎಚ್ಚರ*
Copy and paste this URL into your WordPress site to embed
Copy and paste this code into your site to embed