*ಆನ್‌ಲೈನ್ ಗೇಮ್ ಗೆ ಹಣಕ್ಕಾಗಿ ಒತ್ತಾಯ: ಸ್ನೇಹಿತರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಬಾಲಕ*

ಪ್ರಗತಿವಾಹಿನಿ ಸುದ್ದಿ: ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದ ಸ್ನೇಹಿತರು ಗೇಮ್ ಆಡಲು ಹಣ ತರುವಂತೆ ಹಿಂಸಿಸುತ್ತಿದ್ದ ಕಾರಣಕ್ಕೆ ಮನನೊಂದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ಈ ಘಟನೆ ನಡೆದಿದೆ. ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ ಆಪ್‌ನಲ್ಲಿ ಹಣ ಹಾಕುವಂತೆ ಒತ್ತಾಯಿಸಿದ್ದರು. ಹಣ ತರದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ … Continue reading *ಆನ್‌ಲೈನ್ ಗೇಮ್ ಗೆ ಹಣಕ್ಕಾಗಿ ಒತ್ತಾಯ: ಸ್ನೇಹಿತರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಬಾಲಕ*