*ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ಇಡಿ ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ಜಾರಿ ನಿರ್ದೇಶನಾಲಯ-ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ವಂಚನೆ ಪ್ರಕರಣದ ಸಂಬಂಧ ಬೆಂಗಳೂರಿನ ಕಂಪನಿಯ ಮೇಲೆ ಹಾಗೂ ದೆಹಲಿ ಸೇರಿದಂತೆ ಒಟ್ಟು 16 ಕಡೆ ದಾಳಿ ನಡೆದಿದೆ. ರಮ್ಮಿ ಕಲ್ಚರ್ ಆ್ಯಪ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.Home add -Advt ರಮ್ಮಿ ಕಲ್ಚರ್ … Continue reading *ಆನ್ ಲೈನ್ ಗೇಮಿಂಗ್ ಕಂಪನಿಯ ಮೇಲೆ ಇಡಿ ಅಧಿಕಾರಿಗಳ ದಾಳಿ*