*ಆನ್ ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಕಂಪನಿ ಮೇಲೆ ಕರ್ನಾಟಕ ಸೇನೆ ದಾಳಿ*

ಪ್ರಗತಿವಾಹಿನಿ ಸುದ್ದಿ: ಆನ್ ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಗಳಿಗೆ ಯುವಜನತೆ ಬಲಿಯಾಗುತ್ತಿದ್ದು, ಇದರಿಂದ ಸಿಡಿದೆದ್ದ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಬೆಂಗಳೂರಿನ ಕೋರಮಂಗಲದಲ್ಲಿರುವ ಆನ್ ಲೈನ್ ಗೇಂಇಂಗ್ ಕಂಪನಿ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಕೋರಮಂಗಲದಲ್ಲಿರುವ ಗೋಲ್ಡನ್ ಏಸಸ್ ಕಂಪನಿ ಮೇಲೆ ಕಾರ್ಯಕರ್ತರು ದಾಳಿ ನಡೆಸಿದ್ದು, ಅಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಗ್ರಾಹಕರು ಆನ್ ಲೈನ್ ಬೆಟ್ಟಿಂಗ್ ನಡೆಸುತ್ತಿದ್ದಾಗಲೇ ದಾಅಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕಮ್ಪನಿಯಲ್ಲಿ ಭಾನುವಾರ ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಅಕ್ರಮವಾಗಿ ಆನ್ … Continue reading *ಆನ್ ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಕಂಪನಿ ಮೇಲೆ ಕರ್ನಾಟಕ ಸೇನೆ ದಾಳಿ*