*ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ*
ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ, ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಮಹತ್ವದ ಹೇಳಿಕೆ ನೀಡಿದೆ. ಭಾರತೀಯ ವಾಯುಪಡೆ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು. ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ. ಇನ್ನು ಭಾರತೀಯ … Continue reading *ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ*
Copy and paste this URL into your WordPress site to embed
Copy and paste this code into your site to embed