*ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ*
ನವದೆಹಲಿ: ಭಾರತ-ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದ್ದರೂ, ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿ ಭಾರತದ ಮೇಲೆ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಭಾರತೀಯ ವಾಯುಪಡೆ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಮಹತ್ವದ ಹೇಳಿಕೆ ನೀಡಿದೆ.Home add -Advt ಭಾರತೀಯ ವಾಯುಪಡೆ ಅಧಿಕೃತವಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ವಿವರವಾದ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು. ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ತಿಳಿಸಿದೆ. … Continue reading *ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ: ಭಾರತೀಯ ವಾಯುಪಡೆ ಅಧಿಕೃತ ಮಾಹಿತಿ*
Copy and paste this URL into your WordPress site to embed
Copy and paste this code into your site to embed