*5 ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ*
ಪ್ರಗತಿವಾಹಿನಿ ಸುದ್ದಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ.Home add -Advt ಮೇ 7ರಂದು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಐವರು ಮೋಸ್ಟ್ ವಾಂಟೆಡ್ ಉಗ್ರರು ಹತರಾಗಿದ್ದಾರೆ. ಇಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಹಾಗೂ ಮೂವರು ಜೈ-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರನ್ನು ಹತ್ಯೆ ಮಡಲಾಗಿದೆ. ಉಗ್ರರಾದ ಮುದಾಸರ್ ಖಾದಿಯಾನ್ ಖಾನ್ ಅಲಿಯಾಸ್ ಅಬು ಜುಂದಾಲ್, ಮೊಹಮ್ಮದ್ ಯೂಸುಫ್ ಅಲಿಯಾಸ್ … Continue reading *5 ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ*
Copy and paste this URL into your WordPress site to embed
Copy and paste this code into your site to embed