*ಆಪರೇಷನ್ ಸಿಂಧೂರ: ಉಗ್ರರ 9 ನೆಲೆ, 21 ಕ್ಯಾಂಪ್ ಗಳು ಉಡೀಸ್*

ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಕೈಸ್ತಾನ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ 26 ಅಮಾಕರ ಪ್ರವಾಸಿಗರು ಬಲಿಯಾದ ಘಟನೆಗೆ ಭಾರತೀಯ ಸೇನೆ ಪ್ರತಿಕಾರ ತೀರಿಸಿಕೊಂಡಿದೆ. ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ತಕ ಪ್ರತ್ಯುತ್ತರ ನೀಡಿದೆ. ಭಾರತೀಯ ಮೂರು ಸೇನಾ ಪಡೆಗಳು ಸೇರಿ ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ಮೂಲಕ ಉಗ್ರರ ಕ್ಯಾಂಪ್, ನೆಲೆಗಳನ್ನು ಧ್ವಂಸಗೊಳಿಸಿವೆ. 100ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.Home add -Advt ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ … Continue reading *ಆಪರೇಷನ್ ಸಿಂಧೂರ: ಉಗ್ರರ 9 ನೆಲೆ, 21 ಕ್ಯಾಂಪ್ ಗಳು ಉಡೀಸ್*