*ಕದನ ವಿರಾಮ ಉಲ್ಲಂಘನೆ; ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
ಪ್ರಗತಿವಾಹಿನಿ ಸುದ್ದಿ: ಕದನ ವಿರಾಮ ಘೋಷಣೆಯಾದ ಮೇಲೂ ಪಾಕಿಸ್ತಾನ ದಾಳಿ ಮುಂದುವರಿಸಿ ಇಬ್ಬಗೆ ನೀತಿ ಪ್ರದರ್ಶಿಸಿದ್ದು, ಭಾರತೀಯ ಸೇನೆ ಇದಕ್ಕೆ ಪ್ರತ್ಯುತ್ತರ ಕೊಡುತ್ತದೆ. ಪಾಕ್ ವಿರುದ್ಧದ ದಾಳಿಗೆ ಕೇಂದ್ರ ಸರ್ಕಾರ ಸೇನೆಗೆ ಮುಕ್ತ ಅಧಿಕಾರ, ಸ್ವಾತಂತ್ರ್ಯ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕರ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪಾಕಿಸ್ತಾನ ಯಾವತ್ತೂ ದ್ವಂದ್ವ ನಿಲುವು ಮತ್ತು ಇಬ್ಬಗೆ ನೀತಿ ಅನುಸರಿಸುವಲ್ಲಿ ಎತ್ತಿದ ಕೈ ಎಂಬುದು ಗೊತ್ತೇಯಿದೆ. ಅಲ್ಲದೇ, ಅಲ್ಲಿನ … Continue reading *ಕದನ ವಿರಾಮ ಉಲ್ಲಂಘನೆ; ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ*
Copy and paste this URL into your WordPress site to embed
Copy and paste this code into your site to embed