*ಆಪರೇಷನ್ ಸಿಂಧೂರ ಸೇನೆ ಕಾರ್ಯಾಚರಣೆಗೆ ಬೆಂಬಲ: ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು: CM ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದರಾಮಯ್ಯ, ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ ಎಂದರು. ಸಿಎಂ ಮಾತಿನ ಹೈಲೈಟ್ಸ್: • ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ … Continue reading *ಆಪರೇಷನ್ ಸಿಂಧೂರ ಸೇನೆ ಕಾರ್ಯಾಚರಣೆಗೆ ಬೆಂಬಲ: ರಾಯಚೂರು ಕಾಂಗ್ರೆಸ್ ಸಮಾವೇಶ ರದ್ದು: CM ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed