*ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಗೆ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಕುಟುಂಬ ಸರ್ವನಾಶ*
ಪ್ರಗತಿವಾಹಿನಿ ಸುದ್ದಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಉಗ್ರರು 26 ಅಮಾಯಕ ಪ್ರವಾಸಿಗರನ್ನು ಬಲಿಪಡೆದಿದ್ದಕ್ಕೆ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತಿಕಾರ ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪಾಕಿಸ್ತಾನಿ ಉಗ್ರರ ನೆಲೆಗಳನ್ನು ನೆಲಸಮಗೊಳಿಸಿದೆ. ತಡರಾತ್ರಿ 1:30ರ ಸುಮಾರಿಗೆ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಆರಪೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 21 ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ. 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ. ಭಾರತೀಯ ಸೇನೆ ನೀಡಿದ ಮಾಹಿತಿ ಪ್ರಕಾರ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಹಾಗೂ … Continue reading *ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ಗೆ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಕುಟುಂಬ ಸರ್ವನಾಶ*
Copy and paste this URL into your WordPress site to embed
Copy and paste this code into your site to embed