ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ: *ಪಾಕಿಸ್ತಾನದ 100ಕ್ಕೂ ಹೆಚ್ಚು ಉಗ್ರರು ಬಲಿ*
ಪ್ರಗತಿವಾಹಿನಿ ಸುದ್ದಿ: ಪೆಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಭಾರತೀಯ ಸೇನೆ ಪ್ರತಿಕಾರ ತೀರಿಸಿಕೊಳ್ಳಲು ಆರಂಭಿಸಿದ್ದು, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಆರಂಭಿಸಿದೆ. ಪಾಕಿಸ್ತಾನದ ಮೇಲೆ ತಡ ರಾತ್ರಿಯಿಂದ ಭಾರತೀಯ ಸೇನೆ ನಡೆಸಿದ ಅಪರೇಷನ್ ಸಿಂಧೂರ್ ಕಾರ್ಯಾಚರಣೆ ವೇಳೆ 100ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.Home add -Advt ಭಾರತದ ರಫೆಲ್ ಜೆಟ್ ಗಳು ಪಾಕಿಸ್ತಾನದ 9 ಉಗ್ರರ ಶಿಬಿರಗಳನ್ನು ಧ್ವಂಸಗೊಳಿಸಿವೆ. ದಾಳಿಯನ್ನು ಹ್ಯಾಮರ್ ಬಾಂಬ್ ಗಳನ್ನು ಕೂಡ ಬಳಸಲಾಗಿದೆ. ಜೈಶ್ ಎ ಮೊಹಮ್ಮದ್, ಲಷ್ಕರ್ ನಾಯಕರನ್ನು ಗುರಿಯಾಗಿಸಿ ಈ … Continue reading ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ: *ಪಾಕಿಸ್ತಾನದ 100ಕ್ಕೂ ಹೆಚ್ಚು ಉಗ್ರರು ಬಲಿ*
Copy and paste this URL into your WordPress site to embed
Copy and paste this code into your site to embed