*ವೈದ್ಯರ ಎಡವಟ್ಟು: ಸಂತಾನಹರಣ ಆಪರೇಷನ್ ವೇಳೆ ಸಣ್ಣ ಕರುಳು ಕಟ್; ಬಾಣಂತಿ ದಾರುಣ ಸಾವು*

ಪ್ರಗತಿವಾಹಿನಿ ಸುದ್ದಿ: ವೈದ್ಯೆಯೊಬ್ಬರ ನಿರ್ಲಕ್ಷಕ್ಕೆ ಬಾಣಂತಿಯೊಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಸಂತಾನಾರಣ ಶಸ್ತ್ರಚಿಕಿತ್ಸೆ ವೇಳೆ ಸಣ್ಣ ಕರುಳು ಕಟ್ ಆಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ. ತಾಲೂಕು ಆಸ್ಪತ್ರೆಯ ಮುಂದೆ ಬಾಣಂತಿ ಶವವಿಟ್ಟು ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ತಾಲೂಕು ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ವಾಣಿ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ನಿವಾಸಿ ನರ್ಮದಾ … Continue reading *ವೈದ್ಯರ ಎಡವಟ್ಟು: ಸಂತಾನಹರಣ ಆಪರೇಷನ್ ವೇಳೆ ಸಣ್ಣ ಕರುಳು ಕಟ್; ಬಾಣಂತಿ ದಾರುಣ ಸಾವು*