*ರೊವಾಂಡಾದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬಂಡವಾಳ ಹೂಡಿಕೆ* *ಬೆಳಗಾವಿ ಉದ್ಯಮಿಗಳಿಗೂ ಆಹ್ವಾನ* *

ಪ್ರಗತಿವಾಹಿನಿ ಸುದ್ದಿ: ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಪುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮೀಶನರ್ ಜಾಕ್ವೆಲಿನ್ ಮುಕಂಜಿರಾ (Mrs.Jacqueline Mukangira) ಅವರು ತಿಳಿಸಿದರು. ಬೆಳಗಾವಿ ನಗರದ ಖಾಸಗಿ ಹೋಟೆಲ್ ನಲ್ಲಿ ಭಾನುವಾರ(ಸೆ.8) ಜರುಗಿದ ಸ್ಥಳೀಯ ಉದ್ಯಮಿಗಳು ಹಾಗೂ ಬಂಡವಾಳ ಹೂಡಿಕೆದಾರರ ಸಭೆಯಲ್ಲಿ ಅವರು … Continue reading *ರೊವಾಂಡಾದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಬಂಡವಾಳ ಹೂಡಿಕೆ* *ಬೆಳಗಾವಿ ಉದ್ಯಮಿಗಳಿಗೂ ಆಹ್ವಾನ* *