
ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ಧನ ಸಹಾಯ ನೀಡಿದ ಡಾ.ಸೋನಾಲಿ ಸರ್ನೋಬತ್
ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಖಾನಾಪುರ ತಾಲೂಕಿನ ಓಲ್ಮನಿ ಗ್ರಾಮದ ನೂತನ ಕಾಳಿಕಾದೇವಿ ಮತ್ತು ವಿಠ್ಠಲ್ ರುಕ್ಮಿಣಿ ದೇವಸ್ಥಾನದ ಉದ್ಘಾಟನೆ ಶುಕ್ರವಾರ ನಡೆಯಿತು.
ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ ಸೋನಾಲಿ ಸರ್ನೋಬತ್ ಅವರು

ಜೊತೆಗೆ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ಧನ ಸಹಾಯ ಮಾಡಿದರು.
ವೇದಿಕೆಯಲ್ಲಿ ವಿಜಯಲಕ್ಷ್ಮಿ ಚವ್ಹಾಣ, ಸ್ವಾಮಿನಿ ಅರವಿಂದ ಪಾಟೀಲ, ವೈಷ್ಣವಿ ಭೋಸಲೆ, ಮಹಿಳಾ ಸ್ವಸಹಾಯ ಸಂಘದ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಚವ್ಹಾಣ, ಸ್ವಾಮಿನಿ ಅರವಿಂದ ಪಾಟೀಲ, ವೈಷ್ಣವಿ ಭೋಸಲೆ, ಮಹಿಳಾ ಸ್ವಸಹಾಯ ಸಂಘದ ಮುಖಂಡರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ