Kannada NewsKarnataka NewsLatest
ಓಲ್ಮನಿ ಕಾಳಿಕಾದೇವಿ ಮತ್ತು ವಿಠ್ಠಲ್ ರುಕ್ಮಿಣಿ ದೇವಸ್ಥಾನ ಉದ್ಘಾಟನೆ

ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ಧನ ಸಹಾಯ ನೀಡಿದ ಡಾ.ಸೋನಾಲಿ ಸರ್ನೋಬತ್
ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಖಾನಾಪುರ ತಾಲೂಕಿನ ಓಲ್ಮನಿ ಗ್ರಾಮದ ನೂತನ ಕಾಳಿಕಾದೇವಿ ಮತ್ತು ವಿಠ್ಠಲ್ ರುಕ್ಮಿಣಿ ದೇವಸ್ಥಾನದ ಉದ್ಘಾಟನೆ ಶುಕ್ರವಾರ ನಡೆಯಿತು.
ಬಿಜೆಪಿ ಗ್ರಾಮೀಣ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಡಾ ಸೋನಾಲಿ ಸರ್ನೋಬತ್ ಅವರು
ಈ ವೇಳೆ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರು ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬೆಳೆಯಬೇಕು. ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಇದ್ದಲ್ಲಿ ನಮ್ಮ ಫೌಂಡೇಶನ್ ವತಿಯಿಂದ ಸಹಾಯ ಮಾಡುತ್ತೇವೆ ಎಂದು ಭರವಸೆ ನೀಡಿದರು.ಜೊತೆಗೆ ವಿಠ್ಠಲ ರುಕ್ಮಿಣಿ ದೇವಸ್ಥಾನಕ್ಕೆ ಧನ ಸಹಾಯ ಮಾಡಿದರು.
ವೇದಿಕೆಯಲ್ಲಿ ವಿಜಯಲಕ್ಷ್ಮಿ ಚವ್ಹಾಣ, ಸ್ವಾಮಿನಿ ಅರವಿಂದ ಪಾಟೀಲ, ವೈಷ್ಣವಿ ಭೋಸಲೆ, ಮಹಿಳಾ ಸ್ವಸಹಾಯ ಸಂಘದ ಮುಖಂಡರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ ಚವ್ಹಾಣ, ಸ್ವಾಮಿನಿ ಅರವಿಂದ ಪಾಟೀಲ, ವೈಷ್ಣವಿ ಭೋಸಲೆ, ಮಹಿಳಾ ಸ್ವಸಹಾಯ ಸಂಘದ ಮುಖಂಡರು ಉಪಸ್ಥಿತರಿದ್ದರು.




