*ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಿಶೇಷ ಬಸ್ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025 ನೇ ಸಾಲಿನ ವಾ.ಕ.ರ.ಸಾ.ಸಂಸ್ಥೆ, ಚಿಕ್ಕೋಡಿ ವಿಭಾಗದಿಂದ ಗಣೇಶ ಹಬ್ಬದ ಪ್ರಯುಕ್ತ ಆಗಸ್ಟ್, 27. 2025 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ ಹಾಗೂ ಅಥಣಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೇ ಅಂತರ ರಾಜ್ಯ ಮಾರ್ಗಗಳಿಗೆ ಆಗಸ್ಟ್ 22 ರಿಂದ 31 ರ ವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ … Continue reading *ಗಣೇಶ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ವಿಶೇಷ ಬಸ್ ವ್ಯವಸ್ಥೆ*