*ಬೆಳಗಾವಿಯಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ, ಅಥಣಿ ಹಾಗೂ ಹುಕ್ಕೇರಿ ಘಟಕಗಳಿಂದ ಬೆಂಗಳೂರು, ಪೂಣೆ, ಸಾತಾರಾ, ಇಚಲಕರಂಜಿ, ಕೊಲ್ಲಾಪೂರ, ಮಿರಜ ಹಾಗೂ ಇತರೆ ಅಂತರರಾಜ್ಯ ಮಾರ್ಗಗಳಿಗೆ ಸೆಪ್ಟೆಂಬರ್ 11 ರಿಂದ 25 ರವರೆಗೆ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಣೇಶ ಹಬ್ಬ ಆಚರಿಸಲು ಬರುವ ಪ್ರಯಾಣಿಕರಿಗಾಗಿ ವಿಭಾಗದ ಎಲ್ಲ ಘಟಕಗಳಿಂದ ಸೆಪ್ಟೆಂಬರ್ 11 ಮತ್ತು 12 ರಂದು … Continue reading *ಬೆಳಗಾವಿಯಿಂದ ವಿಶೇಷ ಬಸ್‌ಗಳ ಕಾರ್ಯಾಚರಣೆ*