*ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯಕ್ಕೂ ಆದ್ಯತೆ: ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರ ಅಧಿಕಾರ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆಗೆ ಎಐಸಿಸಿ ಮುಂದಾಗಿದೆ. ಇದರ ಭಾಗವಾಗಿ ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ ರಾಜ್ಯಗಳಲ್ಲಿ ಪಕ್ಷ ಸಂಘಟನೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನದ ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ಹೇಳಿದರು. ಶನಿವಾರ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಐಸಿಸಿ ಸೂಚನೆಯಂತೆ ನಾವು ವೀಕ್ಷಕರಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ … Continue reading *ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯಕ್ಕೂ ಆದ್ಯತೆ: ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ*
Copy and paste this URL into your WordPress site to embed
Copy and paste this code into your site to embed