ನಿಗಮ ಮಂಡಳಿಗಳಲ್ಲಿ ಶಾಸಕರು, ಕಾರ್ಯಕರ್ತರಿಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಕನಕಪುರ: “ನಾನು ಮಾತ್ರ ಮಂತ್ರಿಯಾಗಿ, ಶಾಸಕರುಗಳು ಅಧಿಕಾರ ಸಿಗದಿದ್ದರೆ ತಪ್ಪಲ್ಲವೇ? ಎಲ್ಲರಿಗೂ ಅವಕಾಶ ಸಿಕ್ಕೆ ಸಿಗುತ್ತದೆ. ನಿಗಮ ಮಂಡಳಿಗಳಲ್ಲಿ ಶಾಸಕರು ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕನಕಪುರದಲ್ಲಿ ಮಾಧ್ಯಮಗಳು ‘ನಿಗಮ ಮಂಡಲಿ ನೇಮಕಾತಿ ಹಾಗೂ ಯಾರಿಗೆಲ್ಲಾ ಅವಕಾಶ ನೀಡಲಾಗುತ್ತದೆ’ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು “ಎಲ್ಲಾ ಶಾಸಕರು ಕೇಳುತ್ತಿಲ್ಲ 20- 25 ಜನರು ಕೇಳುತ್ತಿದ್ದಾರೆ. ಅದರಲ್ಲಿ 15 ಜನರಿಗೆ ಅವಕಾಶ ನೀಡುತ್ತೇವೆ, ಮಿಕ್ಕ … Continue reading ನಿಗಮ ಮಂಡಳಿಗಳಲ್ಲಿ ಶಾಸಕರು, ಕಾರ್ಯಕರ್ತರಿಗೆ ಅವಕಾಶ: ಡಿಸಿಎಂ ಡಿ.ಕೆ.ಶಿವಕುಮಾರ್