*ಪ್ರೀತಿಗೆ ವಿರೋಧ: ತಾಯಿ ಹಾಗೂ ಸಹೋದರನನ್ನು ಕೊಲೆ ಮಾಡಿದ ಪ್ರಿಯಕರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರೀತಿ ವಿರೋಧ ಮಾಡಿದಕ್ಕೆ ಪ್ರೇಯಸಿಯ ತಾಯಿ ಹಾಗೂ ಸಹೋದರನನ್ನು ಪ್ರಿಯಕರ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೋಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಎಂದು ಗುರುತಿಸಲಾಗಿದೆ. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ. ತಾಯಿ ಬುದ್ಧಿ ಮಾತು ಹೇಳಿದರೂ ಕೇಳದ ಮಗಳು … Continue reading *ಪ್ರೀತಿಗೆ ವಿರೋಧ: ತಾಯಿ ಹಾಗೂ ಸಹೋದರನನ್ನು ಕೊಲೆ ಮಾಡಿದ ಪ್ರಿಯಕರ*