*ಪ್ರೀತಿಗೆ ವಿರೋಧ: ತಾಯಿ ಹಾಗೂ ಸಹೋದರನನ್ನು ಕೊಲೆ ಮಾಡಿದ ಪ್ರಿಯಕರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರೀತಿ ವಿರೋಧ ಮಾಡಿದಕ್ಕೆ ಪ್ರೇಯಸಿಯ ತಾಯಿ ಹಾಗೂ ಸಹೋದರನನ್ನು ಪ್ರಿಯಕರ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೋಳ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಎಂದು ಗುರುತಿಸಲಾಗಿದೆ. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.Home add -Advt ತಾಯಿ ಬುದ್ಧಿ ಮಾತು ಹೇಳಿದರೂ … Continue reading *ಪ್ರೀತಿಗೆ ವಿರೋಧ: ತಾಯಿ ಹಾಗೂ ಸಹೋದರನನ್ನು ಕೊಲೆ ಮಾಡಿದ ಪ್ರಿಯಕರ*
Copy and paste this URL into your WordPress site to embed
Copy and paste this code into your site to embed