Cancer Hospital 2
Beereshwara 36
LaxmiTai 5

ವಿಪಕ್ಷ ನಾಯಕರು ಬೇಕಾಗಿದ್ದಾರೆ: ಕಾಂಗ್ರೆಸ್ ಟ್ವೀಟ್; ಅರ್ಹತೆ ಏನೇನು ಗೊತ್ತೇ?

Anvekar 3

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸರಕಾರ ರಚನೆಯಾಗಿ ತಿಂಗಳಾದರೂ ವಿಪಕ್ಷ ನಾಯಕನ ಆಯ್ಕೆಗೆ ತಿಣಕಾಡುತ್ತಿರುವ ಬಿಜೆಪಿಯನ್ನು ವ್ಯಂಗ್ಯವಾಗಿ ಕುಟುಕಿರುವ ಕಾಂಗ್ರೆಸ್ ವಿಪಕ್ಷ ನಾಯಕನ ಅರ್ಹತೆಯ ಪಟ್ಟಿ ಮಾಡಿದೆ.

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ

🔹

ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ.

ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

🔹
Emergency Service

RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.

ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರಬಾರದು, ಸುಳ್ಳು ಹೇಳಬಾರದು.

🔹

ಘನತೆಯ ವ್ಯಕ್ತಿತ್ವದವರು, ತೂಕದ ಮಾತಿನವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ!

Bottom Add3
Bottom Ad 2