ವಿಪಕ್ಷ ನಾಯಕರು ಬೇಕಾಗಿದ್ದಾರೆ: ಕಾಂಗ್ರೆಸ್ ಟ್ವೀಟ್; ಅರ್ಹತೆ ಏನೇನು ಗೊತ್ತೇ?

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸರಕಾರ ರಚನೆಯಾಗಿ ತಿಂಗಳಾದರೂ ವಿಪಕ್ಷ ನಾಯಕನ ಆಯ್ಕೆಗೆ ತಿಣಕಾಡುತ್ತಿರುವ ಬಿಜೆಪಿಯನ್ನು ವ್ಯಂಗ್ಯವಾಗಿ ಕುಟುಕಿರುವ ಕಾಂಗ್ರೆಸ್ ವಿಪಕ್ಷ ನಾಯಕನ ಅರ್ಹತೆಯ ಪಟ್ಟಿ ಮಾಡಿದೆ. ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ.Home add -Advt RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ … Continue reading ವಿಪಕ್ಷ ನಾಯಕರು ಬೇಕಾಗಿದ್ದಾರೆ: ಕಾಂಗ್ರೆಸ್ ಟ್ವೀಟ್; ಅರ್ಹತೆ ಏನೇನು ಗೊತ್ತೇ?