ವಿಪಕ್ಷ ನಾಯಕರು ಬೇಕಾಗಿದ್ದಾರೆ: ಕಾಂಗ್ರೆಸ್ ಟ್ವೀಟ್; ಅರ್ಹತೆ ಏನೇನು ಗೊತ್ತೇ?
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಸರಕಾರ ರಚನೆಯಾಗಿ ತಿಂಗಳಾದರೂ ವಿಪಕ್ಷ ನಾಯಕನ ಆಯ್ಕೆಗೆ ತಿಣಕಾಡುತ್ತಿರುವ ಬಿಜೆಪಿಯನ್ನು ವ್ಯಂಗ್ಯವಾಗಿ ಕುಟುಕಿರುವ ಕಾಂಗ್ರೆಸ್ ವಿಪಕ್ಷ ನಾಯಕನ ಅರ್ಹತೆಯ ಪಟ್ಟಿ ಮಾಡಿದೆ. ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆHome add -Advt ಸಂವಿಧಾನವನ್ನು ತಿಳಿದವರು, ಪ್ರಜಾಪ್ರಭುತ್ವವನ್ನು ಅರಿತವರು ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. ಸಿಡಿಗೆ ತಡೆಯಜ್ಞೆ ತರದವರು, ಭ್ರಷ್ಟಾಚಾರಿಯಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. RSS ಕೈಗೊಂಬೆಯಾಗದವರು, ಕೋಮುವಾದಿ ಅಲ್ಲದವರು ವಿಪಕ್ಷ ನಾಯಕ ಬೇಕಾಗಿದ್ದಾರೆ. ವಾಟ್ಸಾಪ್ … Continue reading ವಿಪಕ್ಷ ನಾಯಕರು ಬೇಕಾಗಿದ್ದಾರೆ: ಕಾಂಗ್ರೆಸ್ ಟ್ವೀಟ್; ಅರ್ಹತೆ ಏನೇನು ಗೊತ್ತೇ?
Copy and paste this URL into your WordPress site to embed
Copy and paste this code into your site to embed