*ನಾಳೆಯಿಂದ 2 ದಿನ ಬೆಂಗಳೂರಿನಲ್ಲಿ ಮಹಾ ಮತ್ರಿಕೂಟದ ಸಭೆ; ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ವಿಪಕ್ಷಗಳು ಭರ್ಜರಿ ಸಿದ್ಧತೆ ನಡೆಸಿದ್ದು, ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಾಮತ್ರಿ ಕೂಟದ ಸಭೆ ನಡೆಯಲಿದೆ. ಜುಲೈ 17 ಹಾಗೂ 18ರಂದು ಬೆಂಗಳೂರಿನಲ್ಲಿ ಮಹಾ ಮೈತ್ರಿ ಕೂಟದ ಸಭೆ ಏರ್ಪಡಿಸಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಭೆಗೆ ಬರದ ಸಿದ್ಧತೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್, ಟಿಎಂಶಿ, ಡಿಎಂಕೆ, ಎನ್ ಸಿಪಿ, ಶಿವಸೇನೆ, ಜೆಡಿಯು ಸೇರಿದಂತೆ ಹಲವು ಪಕ್ಷಗಳ ಮುಖಂಡರು ಭಾಗಿಯಾಗಲಿದ್ದಾರೆ.Home add -Advt ಬೆಂಗಳೂರಿನ ಕುಮಾರಕೃಪಾ … Continue reading *ನಾಳೆಯಿಂದ 2 ದಿನ ಬೆಂಗಳೂರಿನಲ್ಲಿ ಮಹಾ ಮತ್ರಿಕೂಟದ ಸಭೆ; ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ*