*SSLC ಫಲಿತಾಂಶ ಕಡಿಮೆಗೆ ಕಾರಣರಾದ ಶಿಕ್ಷಕರಿಗೆ ವಾರ್ಷಿಕ ಬಡ್ತಿ ತಡೆಹಿಡಿಯಲು ಆದೇಶ* 

ಪ್ರಗತಿವಾಹಿ‌ನಿ ಸುದ್ದಿ: ಎಲ್ಲಾ ರೀತಿಯ ಸವಲತ್ತು ನೀಡಿದರು ಎಸ್.ಎಸ್.ಎಲ್.ಸಿ ಪರೀಕ್ಷೆ-1 ಫಲಿತಾಂಶ ಶೇಕಡಾ 54.53 ಬಂದಿದೆ. ಹಾಗಾಗಿ ವಿಷಯವಾರು ಕಡಿಮೆ ಬಂದಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿಷಯ ಶಿಕ್ಷಕರಿಗೆ ಒಂದು ವಾರ್ಷಿಕ ಬಡ್ತಿಯನ್ನು ತಡೆಹಿಡಿಯಲು ಜಿಲ್ಲಾ ಪಂಚಾಯತ ಸಿಇಒ ಆದೇಶ ಹೊರಡಿಸಿದ್ದಾರೆ.  ಯಾದಗಿರಿ ಜಿಲ್ಲೆಯ ಮೂರು ತಾಲೂಕಿನ ಸರಕಾರಿ ಹಾಗೂ ಅನುದಾನಿತ ಪ್ರೌಢ ಶಾಲಾ ಮುಖ್ಯ‌ ಶಿಕ್ಷಕರಿಗೆ ಫಲಿತಾಂಶ ಸುಧಾರಣೆಗಾಗಿ ಶೈಕ್ಷಣಿಕ ಹಾಗೂ ಆಡಳಿತ್ಮಾತಕ ಎಲ್ಲಾ ರೀತಿಯ ಸೌವಲತ್ತುಗಳನ್ನು ನೀಡಿಲಾಗಿದೆ. Home add -Advt ಆದರೂ ಕೂಡಾ … Continue reading *SSLC ಫಲಿತಾಂಶ ಕಡಿಮೆಗೆ ಕಾರಣರಾದ ಶಿಕ್ಷಕರಿಗೆ ವಾರ್ಷಿಕ ಬಡ್ತಿ ತಡೆಹಿಡಿಯಲು ಆದೇಶ*