*70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ: ಅಮಿತ್ ಶಾ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾರವರು ಸೋಮವಾರ ‘ನಾಳೆಯಾಚೆಗಿನ ಭದ್ರತೆ: ಭಾರತದ ಭದ್ರ ಭವಿಷ್ಯವನ್ನು ರೂಪಿಸುವುದು’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ‘ಪ್ರಧಾನಿ ನರೇಂದ್ರ ಮೋದಿಯವರ 10 ವರ್ಷಗಳ ನಾಯಕತ್ವವು, 70 ವರ್ಷಗಳ ನ್ಯೂನತೆಗಳನ್ನು ನಿವಾರಿಸುವ ಕೆಲಸ ಮಾಡಿದೆ’ ಎಂದು ಒತ್ತಿ ಹೇಳಿದರು. ಈ ಸಂದರ್ಭದಲ್ಲಿ ಶಾ ಅವರು ‘ಒಆರ್ಎಫ್ ವಿದೇಶಾಂಗ ನೀತಿ ಸಮೀಕ್ಷೆ’ಗೆ ಚಾಲನೆ ನೀಡಿದರು. ಹಲವು ವರ್ಷಗಳಿಂದ ಸೌಲಭ್ಯಗಳಿಂದ ವಂಚಿತರಾಗಿದ್ದ ಲಕ್ಷಾಂತರ ಜನಸಾಮಾನ್ಯರು ಕಳೆದ 10 ವರ್ಷಗಳಲ್ಲಿ ಸ್ವಾತಂತ್ರ್ಯದ ನಿಜಾನುಭೂತಿಯನ್ನು … Continue reading *70 ವರ್ಷಗಳ ಲೋಪದೋಷಗಳನ್ನು ಮೋದಿಯವರು ಕೇವಲ 10 ವರ್ಷಗಳಲ್ಲಿ ಹೋಗಲಾಡಿಸಿದ್ದಾರೆ: ಅಮಿತ್ ಶಾ*