*ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ*
ಪ್ರಗತಿವಾಹಿನಿ ಸುದ್ದಿ: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ … Continue reading *ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ*
Copy and paste this URL into your WordPress site to embed
Copy and paste this code into your site to embed