*ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರಗಳನ್ನು ಹುಡುಕುವುದು ನಮ್ಮ ಉದ್ದೇಶ*: *ಸಿಎಂ‌ ಡಿ ಕೆ ಶಿವಕುಮಾರ್*

ಓಸಾಕಾ ತ್ಯಾಜ್ಯ ದಹನ ಘಟಕಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರ ನಿಯೋಗ ಭೇಟಿ ಪ್ರಗತಿವಾಹಿನಿ ಸುದ್ದಿ: “ನಮ್ಮ‌ ನಗರ ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರಗಳನ್ನು ಹುಡುಕುವುದು. ತ್ಯಾಜ್ಯದಿಂದ ವಿದ್ಯುತ್ ತಯಾರಿಸುವ ಜಾಗತಿಕ ವಿನೂತನ ಪದ್ಧತಿಗಳ ಬಗ್ಗೆ ಅಧ್ಯಯನ ಮಾಡುವುದು ಈ ಭೇಟಿಯ ಉದ್ದೇಶವಾಗಿದೆ” ಎಂದು ಸಿಎಂ‌ ಡಿಕೆ‌ ಶಿವಕುಮಾರ್ ಅವರು ತಿಳಿಸಿದರು. ಜಪಾನ್‌ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದ ನಿಯೋಗ ಓಸಾಕಾದ ಮೈಶಿಮಾ ತ್ಯಾಜ್ಯ ದಹನ ಘಟಕಕ್ಕೆ ಮಂಗಳವಾರ ಭೇಟಿ ನೀಡಿ … Continue reading *ತ್ಯಾಜ್ಯ ನಿರ್ವಹಣಾ ಸಮಸ್ಯೆಗೆ ಶಾಶ್ವತ ಪರಿಹಾರಗಳನ್ನು ಹುಡುಕುವುದು ನಮ್ಮ ಉದ್ದೇಶ*: *ಸಿಎಂ‌ ಡಿ ಕೆ ಶಿವಕುಮಾರ್*