*ಕ್ಷುಲ್ಲಕ ಕಾರಣಕ್ಕೆ ನಮ್ಮ ಕಂಡಕ್ಟರ್ ಮೇಲೆ ಹಲ್ಲೆ ಆಗಿದೆ: ಸಚಿವ ರಾಮಲಿಂಗಾ ರೆಡ್ಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ನಮ್ಮ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ‌.‌ ಸದ್ಯ ಕಂಡಕ್ಟರ್ ಆರೋಗ್ಯ ಸ್ಥಿರವಾಗಿದ್ದು ಏನೂ ತೊಂದರೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ತಿಳಿಸಿದರು.‌ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವ ಹುಕ್ಕೇರಿ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಇನ್ನೂ ಎರಡು ದಿನ ಅವರನ್ನು ಆಸ್ಪತ್ರೆಯಲ್ಲೆ ಇಟ್ಟುಕೊಂಡು ವೈದ್ಯರು ಮನೆಗೆ ಕಳಿಸುತ್ತಾರೆ. ನಮ್ಮ ಎಂಡಿ ಮತ್ತು ಸ್ಥಳೀಯ ಅಧಿಕಾರಿಗಳು ಪ್ರತಿದಿನ ಬಂದು ಅವರ … Continue reading *ಕ್ಷುಲ್ಲಕ ಕಾರಣಕ್ಕೆ ನಮ್ಮ ಕಂಡಕ್ಟರ್ ಮೇಲೆ ಹಲ್ಲೆ ಆಗಿದೆ: ಸಚಿವ ರಾಮಲಿಂಗಾ ರೆಡ್ಡಿ*