*ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಸಂವಿಧಾನವೇ ಆಧಾರ ಸ್ತಂಭ: ಈರಣ್ಣ ಕಡಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟçದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಸೋಮವಾರ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಹಾಗೂ ಶ್ರೀ ಮಹಾಲಕ್ಷ್ಮೀ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಕಚೇರಿಯಲ್ಲಿ ಭಾರತ … Continue reading *ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಸಂವಿಧಾನವೇ ಆಧಾರ ಸ್ತಂಭ: ಈರಣ್ಣ ಕಡಾಡಿ*