*ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ ರೂಪಿಸಿವೆ : ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ:  ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ನುಡಿದರು.  ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದ ಅವರು, ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ ಎಂದು ತಿಳಿಸಿದರು. Home add -Advt ಬೆಳಗಾವಿಯಲ್ಲಿ … Continue reading *ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ ರೂಪಿಸಿವೆ : ಸಿಎಂ ಸಿದ್ದರಾಮಯ್ಯ*