*ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೆ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜಕೀಯ  ಸೇಡು, ದ್ವೇಷದಿಂದ  ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಸಾಂಕೇತಿಕವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಪ್ರಜಾಪ್ರಭುತ್ವಕ್ಕೆ ಮಾರಕವಾದ ನಡೆಯಿದು. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದರು. ಸಂಸತ್ತಿನಲ್ಲಿ ಪ್ರಸ್ತಾಪ ಮಾಡಲಾಗುವುದು ಸಂಸತ್ತಿನಲ್ಲಿ  ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ ಈ ಬಗ್ಗೆ ನಮ್ಮ … Continue reading *ರಾಜಕೀಯ ಸೇಡು, ದ್ವೇಷದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತೆ; ಸಿಎಂ ಸಿದ್ದರಾಮಯ್ಯ*