*ಖಾಸಗಿ ಶಾಲೆಗಳಿಗೆ ವಿಶೇಷ ಆಫರ್ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*: *ಏನದು?*
ಪ್ರಗತಿವಾಹಿನಿ ಸುದ್ದಿ: ‘ನಮ್ಮ ಸರ್ಕಾರ ಸಿಎಸ್ ಆರ್ ಹೊಸ ನೀತಿ ಜಾರಿ ಮಾಡಿದೆ. ನಾಡಿನ ಎಲ್ಲಾ ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು ಅಥವಾ ಅವುಗಳ ಅಭಿವೃದ್ಧಿಗೆ ಕೈ ಜೋಡಿಸಬೇಕು’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿಬುಧವಾರ ನಡೆದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕಾ ಪ್ರತಿನಿಧಿಗಳ ಸಭೆಯಲ್ಲಿ ‘ನಮ್ಮ ಶಾಲೆ ನಮ್ಮಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 1 ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ … Continue reading *ಖಾಸಗಿ ಶಾಲೆಗಳಿಗೆ ವಿಶೇಷ ಆಫರ್ ನೀಡಿದ ಸಿಎಂ ಡಿ.ಕೆ.ಶಿವಕುಮಾರ್*: *ಏನದು?*
Copy and paste this URL into your WordPress site to embed
Copy and paste this code into your site to embed