ದ್ವೇಷಿಸುವ, ಕಷ್ಟಕೊಡುವ ಸಂಸ್ಕೃತಿ ನಮ್ಮದಲ್ಲ; ಸಹಾಯ ಮಾಡುವ ಸಂಸ್ಕೃತಿ ನಮ್ಮದು – ಲಕ್ಷ್ಮೀ ಹೆಬ್ಬಾಳಕರ್ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : 20 ವರ್ಷ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಬಿಜೆಪಿ ಸಂಸದರು ಕೇಂದ್ರ ಸರಕಾರದಿಂದ ಎಷ್ಟು ಕೆಲಸ ತಂದಿದ್ದಾರೆ? ಕ್ಷೇತ್ರದ ಯಾವ ಯಾವ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದ್ದಾರೆ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಗುರುವಾರ ಸಂಜೆ ಲೋಕಸಭಾ ಚುನಾವಣೆ ಪ್ರಚಾರ ನಡೆಸಿದ ಅವರು, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 10 ತಿಂಗಳಲ್ಲಿ ಸಾವಿರ ಕೋಟಿ … Continue reading ದ್ವೇಷಿಸುವ, ಕಷ್ಟಕೊಡುವ ಸಂಸ್ಕೃತಿ ನಮ್ಮದಲ್ಲ; ಸಹಾಯ ಮಾಡುವ ಸಂಸ್ಕೃತಿ ನಮ್ಮದು – ಲಕ್ಷ್ಮೀ ಹೆಬ್ಬಾಳಕರ್