*ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ:  ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಧಾನ ಪರಿಷತ್ ನಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಸುದ್ದಿ ಮಾಡುತ್ತಿದ್ದು, ಇಂದು ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡಿದ್ದಾರೆ.  ಬೆಳಗಾವಿ ನಗರದ ಸಿಪಿಎಡ್ ಮೈದಾನದಿಂದ ಸಹಸ್ರಾರು ಬೆಂಬಲಿಗರು ಮೆರವಣಿಗೆ ನಡೆಸಿ, ಸಿ‌.ಟಿ ರವಿ ಪರಿಷತ್ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದರು. ಮೆರವಣಿಗೆಯಲ್ಲಿ ಸಿಟಿ ರವಿ ಅಣಕು ಶವಯಾತ್ರೆ ನಡೆಸಿ … Continue reading *ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಆಕ್ರೋಶ:  ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿಗಳ ಬೃಹತ್ ಪ್ರತಿಭಟನೆ*