*ಗಾಯಕ ಸೋನು ನಿಗಮ್ ವಿರುದ್ಧ ಆಕ್ರೋಶ : ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕರ್ನಾಟಕ ಹಾಗೂ ಕನ್ನಡಿಗರ ವಿರುದ್ಧ ಕಾರ್ಯಕ್ರಮದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಖ್ಯಾತ ಗಾಯಕ ಸೋನು ನಿಗಮ್ ವಿರುದ್ಧ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು ಬೆಳಗಾವಿಯಲ್ಲೂ ಆಕ್ರೋಶ ಹೊರಹಾಕಿದ್ದಾರೆ. ಈ ಹಿಂದೆ ಬೆಂಗಳೂರಿನ ಕಾಲೇಜೊಂದರ ಸಂಗೀತ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಹಿಂದಿ ಹಾಡು ಹಾಡುತ್ತಿದ್ದರು. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಕನ್ನಡ ಎಂದು ಪಟ್ಟುಹಿಡಿಯುವಂತೆ ಬೇಡಿಕೆ ಇಟ್ಟ. ಇದರಿಂದ ಸಿಟ್ಟಾದ ಸೋನು ನಿಗಮ್ ಪಹಲ್ಗಾಮ್ನಲ್ಲಿ ನಡೆದ ಘಟನೆಯ ಕಾರಣ ಇದೇ. ನಿಮ್ಮ ಮುಂದೆ ಯಾರು … Continue reading *ಗಾಯಕ ಸೋನು ನಿಗಮ್ ವಿರುದ್ಧ ಆಕ್ರೋಶ : ದೂರು ದಾಖಲು*
Copy and paste this URL into your WordPress site to embed
Copy and paste this code into your site to embed