*‘ಮೋದಿ ಅಪ್ಪನೂ ಅಧಿಕಾರದಿಂದ ಇಳಿಯುತ್ತಾರೆ’ ಎಂಬ ಖರ್ಗೆ ಹೇಳಿಕೆಗೆ ಆಕ್ರೋಶ*: *ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಂದೆಯನ್ನು ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ವಿವಾದಕ್ಕೆ ಕಾರಣವಾಗಿದೆ. ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಖರ್ಗೆ ನೀಡಿದ ಹೇಳಿಕೆಗೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ರಾಜಕೀಯ ಭಾಷೆಯ ಮಿತಿಗಳನ್ನು ಮೀರಿದೆ ಎಂದು ಟೀಕಿಸಿದೆ. ಇದೇ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಖರ್ಗೆ ಮಾತನಾಡುತ್ತಿದ್ದಾಗ … Continue reading *‘ಮೋದಿ ಅಪ್ಪನೂ ಅಧಿಕಾರದಿಂದ ಇಳಿಯುತ್ತಾರೆ’ ಎಂಬ ಖರ್ಗೆ ಹೇಳಿಕೆಗೆ ಆಕ್ರೋಶ*: *ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ!*