*ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರ ಗುತ್ತಿಗೆ ನೌಕರರಿಗೆ ದೊರಕುವ ಶಾಸನಾತ್ಮಕ ಸೌಲಭ್ಯಗಳು ಮತ್ತು ಕಾರ್ಮಿಕ ಕಾಯ್ದೆ ಅರಿವು ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜು.೧೧) ನಡೆದ … Continue reading *ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯ, ಕನಿಷ್ಠ ವೇತನ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ*