*ಬೆಳಗಾವಿಯಲ್ಲಿ ಕಣ್ಣೆದುರೇ ಸುಟ್ಟು ಬೂದಿಯಾದ 15ಕ್ಕೂ ಹೆಚ್ಚು ಎಕರೆ ಕಬ್ಬು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಒಂದೆಡೆ ಕಬ್ಬಿಗೆ ಸೂಕ್ತ ಬೆಲೆ ಹಾಗೂ ಬೆಂಬಲ ಬೆಲೆಗಾಗಿ ರೈತರು ಹೋರಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಬೆಂಕಿ ಅವಘಡಕ್ಕೆ 15ಕ್ಕೂ ಹೆಚ್ಚು ಎಕರೆ ಕಬ್ಬಿನ ಬೆಳೆ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಣ ಹವೆಯ ಹಿನ್ನೆಲೆಯಲ್ಲಿ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಜಮೀನುಗಳಿಗೂ ವ್ಯಾಪಿಸಿದೆ. ಇದರಿಂದ ಜಮೀನುಗಳಲ್ಲಿ ಬೆಳೆದು ನಿಂತಿದ್ದ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಸ್ಥಳೀಯ ರೈತರು ಹಾಗೂ ಅಗ್ನಿಶಾಮಕ ಸಿಬ್ಬಂದಿ … Continue reading *ಬೆಳಗಾವಿಯಲ್ಲಿ ಕಣ್ಣೆದುರೇ ಸುಟ್ಟು ಬೂದಿಯಾದ 15ಕ್ಕೂ ಹೆಚ್ಚು ಎಕರೆ ಕಬ್ಬು*
Copy and paste this URL into your WordPress site to embed
Copy and paste this code into your site to embed