*ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ವೊಂದು ಪಲ್ಟಿಯಾಗಿಗುವ ಘಟನೆ ಚಾರ್ಮಾಡಿ ಘಾಟ್ ನ ಅಲೇಕಾನ್ ಬಳಿ ಈ ಘಟನೆ ನಡೆದಿದೆ. ಮಂಗಳೂರಿನಿಂದ ಚಿಕ್ಕಮಗೂರಿನಿಂದ ಸಾಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಅಲೇಕಾನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಪರಿಣಾಮ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಟ್ಯಾಂಕರ್ ನಲ್ಲಿ ಮಂಗಳೂರಿನಿಂದ 8 ಸಾವಿರ ಲೀಟರ್ ಪೆಟ್ರೋಲ್ ಹಾಗೂ 4 ಸಾವಿರ ಲೀಟರ್ ಡೀಸೆಲ್ ಅನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಪೆಟ್ರೋಲ್ … Continue reading *ಚಾರ್ಮಾಡಿ ಘಾಟ್ ನಲ್ಲಿ ಪಲ್ಟಿಯಾದ ಪೆಟ್ರೋಲ್ ಟ್ಯಾಂಕರ್*
Copy and paste this URL into your WordPress site to embed
Copy and paste this code into your site to embed