*ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 45 ಘಟಕಗಳನ್ನು ತಪಾಸಣೆ ಮಾಡಲಾಗಿದ್ದು, ದಾಳಿ ವೇಳೆ, ಹಲವು ಘಟಕಗಳಲ್ಲಿ ಗಂಭೀರ ಲೋಪದೋಷಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ. ಸಿಬ್ಬಂದಿಗೆ ವೈದ್ಯಕೀಯ ಪ್ರಮಾಣಪತ್ರ ಇಲ್ಲದಿರುವುದು, ನೀರಿನ ಬಾಟಲಿಗಳ ಲೇಬಲ್ನಲ್ಲಿ ಸರಿಯಾದ ಮಾಹಿತಿ ಇಲ್ಲದಿರುವುದು ಮತ್ತು ಕೀಟ ನಿಯಂತ್ರಣ ಪ್ರಮಾಣಪತ್ರ ಇಲ್ಲದಿರುವುದು ಮುಖ್ಯವಾಗಿ … Continue reading *ರಾಜ್ಯಾದ್ಯಂತ ಕುಡಿಯುವ ನೀರಿನ ಘಟಕಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed