*ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ದುರಂತ: ಬಸ್ ಹರಿದು ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಬಸ್ ಯಾತ್ರಿಕರ ಮೇಲೆ ಹರಿದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅನಗೋಳು ಗ್ರಾಮದ ಸುರೇಶ್ (60) ಕುಮಾರ್ (55) ಮೃತ ದುರ್ದೈವಿಗಳು. ಗಾಯಾಳು ದಿನೇಶ್ ಅವರನ್ನು … Continue reading *ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ದುರಂತ: ಬಸ್ ಹರಿದು ಇಬ್ಬರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed