*ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರಕಟ: ಕನ್ನಡಿಗ ಅಂಕೇಗೌಡ, ಎಸ್.ಜಿ.ಸುಶೀಲಮ್ಮ ಸೇರಿ 45 ಸಾಧಕರಿಗೆ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: 2026ನೇ ಸಾಲಿನ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 45 ಸಾಧಕರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕನ್ನಡಿಗರಾದ ಅಂಕೇಗೌಡ, ಡಾ.ಎಸ್.ಜಿ.ಸುಶೀಲಮ್ಮ ಕೂಡ ಈ ಬಾರಿಯ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಂಕೇಗೌಡ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದವರು. 20 ಲಕ್ಷಕ್ಕೂ ಹೆಚ್ಚು ಪುಸ್ತಗಳನ್ನು ಸಂಗ್ರಹಿಸಿ ಪುಸ್ತಕ ಮನೆ ಎಂಬ ಗ್ರಂಥಾಲಯನ್ನು ನಿರ್ಮಿಸಿದ್ದಾರೆ. ಅಂಕೇಗೌಡ ಅವರ ಅಪೂರ್ವ ಸಾಧನೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. … Continue reading *ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪ್ರಕಟ: ಕನ್ನಡಿಗ ಅಂಕೇಗೌಡ, ಎಸ್.ಜಿ.ಸುಶೀಲಮ್ಮ ಸೇರಿ 45 ಸಾಧಕರಿಗೆ ಪ್ರಶಸ್ತಿ*