ಪ್ರಗತಿವಾಹಿನಿ ಸುದ್ದಿ: 76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ 2025ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಹಿರಿಯ ನಟ ಅನಂತ್ ನಾಗ್ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಘೋಷಣೆ ಮಾಡಿದೆ. ಕಲಾ ವಿಭಾಗದಲ್ಲಿ ಸಾಧನೆ ಮಾಡಿದ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ರಾಜ್ಯದ ಒಟ್ಟು ಮೂವರು ಸಾಧಕರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ